ದೇಶದೆಹಲಿ: ಮಹಿಳಾ ಪೇದೆಯನ್ನು ಕೊಲೆಗೈದಿದ್ದ ಹೆಡ್ ಕಾನ್ಸ್ಟೇಬಲ್; 2 ವರ್ಷಗಳ ನಂತರ ಅಸ್ಥಿಪಂಜರ ಪತ್ತೆ, ಬಂಧನ!
ಎರಡು ವರ್ಷಗಳ ಹಿಂದೆ 28 ವರ್ಷದ ಮಹಿಳಾ ಪೇದೆಯನ್ನು ಕೊಲೆ ಮಾಡಿ ನಂತರ ಆಕೆಯ ಶವವನ್ನು ವಿಲೇವಾರಿ ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೆಬಲ್ 42 ವರ್ಷದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.