ದೇಶಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ
ಬಂಧನಕ್ಕೊಳಪಡಿಸಲಾಗಿದ್ದ ಡ್ರಗ್ ದೊರೆಯೊಬ್ಬನನ್ನು ಬಂಧಮುಕ್ತಗೊಳಿಸಲು ಸಿಎಂ ಹಾಗೂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಒತ್ತಡವಿತ್ತು ಎಂದು ಮಣಿಪುರದ ಮಹಿಳಾ ಪೊಲೀಸ್ ಅಧಿಕಾರಿ ಥೌನೋಜಮ್ ಬೃಂದ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.