ರಾಜ್ಯಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯ: ಸಮಯಕ್ಕೆ ಸಿಗದ ವೈದ್ಯರು, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಡಿಶಾಪ ಹಾಕಿದ ಮಹಿಳಾ ಪ್ಯಾಸೆಂಜರ್!
ತುರ್ತು ಸಮಯದಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸಿಗದ ಕಾರಣ ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಘಟನೆಯೊಂದು ವರದಿಯಾಗಿದೆ.