ವಿಶ್ವ ಮಹಿಳಾ ದಿನಮಹಿಳಾಪ್ರಧಾನ ಚಿತ್ರಗಳ ಮೂಲಕ ಚಿತ್ರರಂಗದಲ್ಲೂ ಮಿಂಚುತ್ತಿರುವ ಮಹಿಳಾಮಣಿಯರು
ಚಿತ್ರರಂಗದಲ್ಲಿ ಮಹಿಳಾ ಪ್ರಧಾನಚಿತ್ರಗಳ ಕೊರತೆಯಿದೆ ಎಂಬ ಕೂಗುಗಳು ಈ ಹಿಂದಿನಿಂದಲೂ ಕೇಳಿ ಬರುತ್ತಲೇ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆ ಮಾತುಗಳು ದೂರಾಗುತ್ತಿವೆ ಎಂದೆನಿಸತೊಡಗಿವೆ. ಕೆಲ ವರ್ಷಗಳಿಂದ ಚಿತ್ರರಂಗದಲ್ಲಿ ಸಾಕಷ್ಟು ಮಹಿಳಾ ಪ್ರಧಾನ ಚಿತ್ರಗಳು ತೆರೆಕಾಣುತ್ತಿವೆ.