ರಾಜ್ಯವಜಾಗೊಳಿಸಿದ್ದಕ್ಕೆ ಹತಾಶೆ; ದೂರವಾಣಿ ಕರೆ ಮಾಡಿ ಮಹಿಳಾ ಪ್ರಾಂಶುಪಾಲರನ್ನು ನಿಂದಿಸಿದ ಉಪನ್ಯಾಸಕ
ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೆಲಸದಿಂದ ವಜಾಗೊಳಿಸಿದ ನಂತರ ಹತಾಶೆಗೊಂಡ 36 ವರ್ಷದ ಕಾಲೇಜು ಉಪನ್ಯಾಸಕರೊಬ್ಬರು, ಕಾಲೇಜು ಪ್ರಾಂಶುಪಾಲರಿಗೆ ವಿವಿಧ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಬೆದರಿಕೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.