ಈ ಬಾರಿ ಸ್ಟಾರ್ ಆಲ್ರೌಂಡರ್ ದೀಪ್ತಿ ಶರ್ಮಾ ಹೆಚ್ಚಿನ ಬೇಡಿಕೆಯ ಆಟಗಾರ್ತಿಯಾಗಲಿದ್ದಾರೆ ಎಂದು ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.