ದೇಶವೇದಿಕೆಯಿಂದ ಇಳಿದು ಹೋಗಿ ಮಹಿಳಾ ಭದ್ರತಾ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್
ತಾವು ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ವೇಳೆ ಮಹಿಳಾ ಭದ್ರತಾ ಸಿಬ್ಬಂದಿ ತಲೆಸುತ್ತಿ ಬಿದ್ದಾಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೇದಿಕೆಯಿಂದ ಕೆಳಗಿಳಿದು ಅವರ ಆರೋಗ್ಯ ವಿಚಾರಿಸಿದ ಘಟನೆ ನಡೆದಿದೆ.