ರಾಜ್ಯನಮ್ಮ ಮೆಟ್ರೋ: ಸುರಂಗ ಕೊರೆಯುವ ಬೃಹತ್ ಯಂತ್ರಗಳ ನಿಯಂತ್ರಿಸುವ ದಿಟ್ಟ ಮಹಿಳೆಯರು ಇವರು!
ಬದಲಾಗುತ್ತಿರುವ ಪ್ರಪಂಚದಲ್ಲಿ ಮಹಿಳೆಯರು ಕೇವಲ ಮನೆಗೆ ಅಥವಾ ಉದ್ಯೋಗಕ್ಕಷ್ಟೇ ಸೀಮಿತರಾಗಿಲ್ಲ, ಸಮಾಜ ಸೇವೆ ಮತ್ತು ದೇಶ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಡಿಜಿಟಲ್ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ.