ದೇಶಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್ಯು ವಿದ್ಯಾರ್ಥಿಗಳು
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು...