ರಾಜ್ಯಕೋವಿಡ್ ಕೇರ್ ಕೇಂದ್ರಗಳಲ್ಲಿ ಮಹಿಳಾ ಮಾರ್ಷಲ್ ಗಳ ನೇಮಕ: ರೋಗಿಗಳಿಗೆ ಹೆಚ್ಚಿನ ಆರೈಕೆ, ಪ್ರೀತಿ ನಿರೀಕ್ಷೆ
ಹೊಸಕೋಟೆಯಿಂದ ಪ್ರತಿದಿನ ಮುಂಜಾನೆ 5 ಕಿಲೋ ಮೀಟರ್ ನಡೆದು ಮಹದೇವಪುರ ಕೋವಿಡ್ ಕೇಂದ್ರಕ್ಕೆ ಬೆಳಗ್ಗೆ 6 ಗಂಟೆಗೆ ಮೊದಲು 25 ವರ್ಷದ ಭವಾನಿ ಕೆ ಜಿ ತಲುಪುತ್ತಾರೆ. ಬೆಂಗಳೂರಿನಲ್ಲಿ ನಿಯೋಜನೆಗೊಂಡಿರುವ 'ಮಹಿಳೆಯರ ಮಾರ್ಷಲ್' ತಂಡದ 12 ಮಹಿಳೆಯರಲ್ಲಿ ಭವಾನಿ ಕೂಡ ಒಬ್ಬರಾಗಿದ್ದಾರೆ.