ದೇಶಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್ 'ಅಸಹ್ಯಕರ' ಹೇಳಿಕೆ!
ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಪ್ಪು ಯಾದವ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ವಿಡಿಯೋ ವೈರಲ್ ಆಗಿದೆ.