ವಿಶೇಷರಾಕೆಟ್ ರಿತು: ಇಸ್ರೋದ ಐತಿಹಾಸಿಕ ಚಂದ್ರಯಾನ-3 ಯೋಜನೆಗೆ ಮಹಿಳಾ ವಿಜ್ಞಾನಿ ಸಾರಥ್ಯ
ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಮಹಿಳೆಯೊಬ್ಬರು ಈ ಮಿಷನ್ ನ ಸಾರಥ್ಯ ವಹಿಸಿದ್ದಾರೆ.