ದೇಶಇನ್ನೂ ಮದುವೆಯಾಗದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ.