ದೇಶವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿ ಬಯಲು ಮಾಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ ಮತ್ತು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ಮೋದಿ, ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.