ಮಹಿಳಾ ಶಕ್ತಿ

ವಾಜಪೇಯಿ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿದ್ದು ಇಂದಿರಾ ಗಾಂಧಿ; ಕಾಂಗ್ರೆಸ್ ಮುಖಂಡರಿಗೆ ಇದ್ದ ಹೃದಯ ವೈಶಾಲ್ಯತೆ: ಡಿ.ಕೆ ಶಿವಕುಮಾರ್
ರಾಜ್ಯ

ವಾಜಪೇಯಿ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿದ್ದು ಇಂದಿರಾ ಗಾಂಧಿ; ಕಾಂಗ್ರೆಸ್ ಮುಖಂಡರಿಗೆ ಇದ್ದ ಹೃದಯ ವೈಶಾಲ್ಯತೆ: ಡಿ.ಕೆ ಶಿವಕುಮಾರ್

ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು ಎಂದು ಸ್ಮರಿಸಿದರು.

ನಮ್ಮ ಯಾತ್ರಿ 'ಮಹಿಳಾ ಶಕ್ತಿ' ಉಪಕ್ರಮದಿಂದ 42 ಲಕ್ಷ ರೂ. ಗಳಿಸಿದ ಮಹಿಳಾ ಚಾಲಕರು!
ರಾಜ್ಯ

ನಮ್ಮ ಯಾತ್ರಿ 'ಮಹಿಳಾ ಶಕ್ತಿ' ಉಪಕ್ರಮದಿಂದ 42 ಲಕ್ಷ ರೂ. ಗಳಿಸಿದ ಮಹಿಳಾ ಚಾಲಕರು!

ಮಹಿಳಾ ಶಕ್ತಿ' ಉಪಕ್ರಮದಡಿಯಲ್ಲಿ ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದ್ದು, ಎಲೆಕ್ಟ್ರಿಕ್ ಆಟೋ ಡ್ರೈವಿಂಗ್, ಟ್ರಾಫಿಕ್ ನಿಯಮಗಳು, ಅಪ್ಲಿಕೇಶನ್ ಬಳಕೆ ಮತ್ತು ಗ್ರಾಹಕ ಸೇವಾ ಕೌಶಲ್ಯಗಳ ಕುರಿತು ಒಂದು ತಿಂಗಳು ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯಲು ಇಚ್ಛಿಸುವವರು ನಮ್ಮ ಯಾತ್ರಿ ನಂಬರ್ 080-6972 4800 ಸಂಪರ್ಕಿಸಬಹುದು.

ಅಧಿಕಾರಸ್ಥ ಮಹಿಳೆಯರನ್ನು ನೋಡಲು ಪುರುಷರಿಗೆ ನಾಚಿಕೆಯೇ? ಪಿತೃಪ್ರಧಾನ ವ್ಯವಸ್ಥೆಯ ಅಸ್ತಿತ್ವ ಕಳೆದುಕೊಳ್ಳುವ ಭಯವೋ?
ರಾಜಕೀಯ

ಅಧಿಕಾರಸ್ಥ ಮಹಿಳೆಯರನ್ನು ನೋಡಲು ಪುರುಷರಿಗೆ ನಾಚಿಕೆಯೇ? ಪಿತೃಪ್ರಧಾನ ವ್ಯವಸ್ಥೆಯ ಅಸ್ತಿತ್ವ ಕಳೆದುಕೊಳ್ಳುವ ಭಯವೋ?

ಪಿತೃಪ್ರಧಾನ ಸಮಾಜದ ವ್ಯವಸ್ಥೆಯಲ್ಲಿ ಅನಾದಿ ಕಾಲದಿಂದಲೂ ರಾಜಕೀಯ ವಲಯದಲ್ಲಿ ಮಹಿಳೆಯರ ಪ್ರಾತಿನಿಧ್ಯ ಬಹುಕೇತ ಕಡಿಮೆ. ಕರ್ನಾಟಕ ರಾಜ್ಯ ರಾಜಕೀಯ ಕೂಡ ಇದಕ್ಕೆ ಹೊರತಲ್ಲ, 2018ರ ಚುನಾವಣೆಯಲ್ಲಿ 219 ಇದ್ದ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಈ ವರ್ಷ 185ಕ್ಕೆ ಇಳಿದಿದೆ.

ಆರ್ ಆರ್ ನಗರದಲ್ಲಿ ವರ್ಕ್ ಔಟ್ ಆಗುತ್ತಾ ವುಮೆನ್ ಪವರ್: 2017 ರ ಗುಂಡ್ಲುಪೇಟೆ ತಂತ್ರಕ್ಕೆ 'ಕೈ' ಶರಣು
ರಾಜಕೀಯ

ಆರ್ ಆರ್ ನಗರದಲ್ಲಿ ವರ್ಕ್ ಔಟ್ ಆಗುತ್ತಾ ವುಮೆನ್ ಪವರ್: 2017 ರ ಗುಂಡ್ಲುಪೇಟೆ ತಂತ್ರಕ್ಕೆ 'ಕೈ' ಶರಣು

2019ರ ಕೆ.ಆರ್ ಪೇಟೆ ವಿಧಾನಸಭೆ ಉಪಚುನಾವಣೆ ತಂತ್ರವನ್ನು ಶಿರಾದಲ್ಲಿ ಬಳಸುವುದಾಗಿ ಬಿಜೆಪಿ ಹೇಳುತ್ತಿದೆ, ಇದೇ ವೇಳೆ 2017ರ ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ರಣತಂತ್ರ ಬಳಸಲು ಕಾಂಗ್ರೆಸ್ ಮುಂದಾಗಿದೆ.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಗೆ ಬಂದ ಕರ್ನಾಟಕದ ಮಹಿಳಾ ಶಕ್ತಿ 
ರಾಜ್ಯ

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಗೆ ಬಂದ ಕರ್ನಾಟಕದ ಮಹಿಳಾ ಶಕ್ತಿ 

ಕೇವಲ ರಾಣಿಯರು ಮಾತ್ರವಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಹಲವು ಮಹಿಳೆಯರು ಭಾಗಿಯಾಗಿದ್ದರು