ದೇಶಶಾಲಾ ಕಚೇರಿಯಲ್ಲೇ ಶಿಕ್ಷಕಿಯೊಂದಿಗೆ ಹೆಡ್ ಮಾಸ್ಟರ್ Romance; Video viral
ಪ್ರಿನ್ಸಿಪಾಲ್ ಕೊಠಡಿಯಲ್ಲಿ ಈ ಇಬ್ಬರು ಮುದ್ದಾಡುತ್ತಾ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ಇದೀಗ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.