ಮಹಿಳಾ ಸಚಿವರು

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ: ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ; Video
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಹಿಳಾ ಶಾಸಕರೂ ಒಳಗೊಂಡಂತೆ ಹಲವು ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಇನ್ನೂ ಸಾಕಷ್ಟು ಹುದ್ದೆಗಳು ಖಾಲಿಯಿವೆ: ಸಂಪುಟದಲ್ಲಿ 'ಸ್ತ್ರೀಶಕ್ತಿ' ಗೆ ಆದ್ಯತೆ ನೀಡದ ಟೀಕೆಗೆ ಸಿಎಂ ಡಿಕೆಶಿ ಉತ್ತರ
ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.

ಮಹಿಳಾ ಸಚಿವರೇ ಇಲ್ಲದ ಡಿ.ಕೆ ಶಿವಕುಮಾರ್ ಸಂಪುಟ: ರಾಜಕೀಯ ರಂಗದಲ್ಲಿ ಬಿಸಿಬಿಸಿ ಚರ್ಚೆ!
ಹಿರಿಯ ಎಂ.ಎಲ್.ಸಿ. ಉಮಾಶ್ರೀ ಮತ್ತು ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕಡೆಗಣಿಸಲಾಗಿದೆ, ಇಬ್ಬರೂ ಹಿಂದಿನ ಕ್ಯಾಬಿನೆಟ್ ಅನುಭವವನ್ನು ಹೊಂದಿದ್ದಾರೆ ಮತ್ತು ಸಚಿವ ಸ್ಥಾನಗಳಿಗೆ ಪ್ರಬಲ ಸ್ಪರ್ಧಿಗಳೆಂದು ಪರಿಗಣಿಸಲಾಗಿದೆ.

ಮೋದಿ 3.0 ಸರ್ಕಾರದಲ್ಲಿ ಮಹಿಳಾ ಸಚಿವರ ಸಂಖ್ಯೆ 10ರಿಂದ 7ಕ್ಕೆ ಇಳಿಕೆ
ಬಿಜೆಪಿ ನೇತೃತ್ವದ ಹೊಸ ಎನ್ ಡಿಎ ಸರ್ಕಾರದಲ್ಲಿ ಇಬ್ಬರು ಸಂಪುಟ ದರ್ಜೆ ಸಚಿವರು ಸೇರಿದಂತೆ ಏಳು ಮಹಿಳೆಯರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಇವರೇ ನೋಡಿ ನೂತನ ಮೋದಿ ಸಂಪುಟದ 11 ಮಹಿಳಾ ಸಚಿವರು!
ನೂತನ ಮೋದಿ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಕ್ಯಾಬಿನೆಟ್ ಸಚಿವರಾಗಿ ಮುಂದುವರೆದಿದ್ದು, ಏಳು ಮಹಿಳಾ ಸಚಿವರು ರಾಜ್ಯ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮೋದಿ ಸರ್ಕಾರದಲ್ಲಿ ಆರು ಮಹಿಳಾ ಸಚಿವರು
ನರೇಂದ್ರ ಮೋದಿ ನೇತೃತ್ವದ ಎರಡನೇ ಬಾರಿಯ ಎನ್‌ಡಿಎ ಸರ್ಕಾರದಲ್ಲಿ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾಗಿ

