ರಾಜ್ಯಬೆಳಗಾವಿ: ಸಹಪಾಠಿ ವಿದ್ಯಾರ್ಥಿನಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಏಳು ಮಂದಿ ಬಂಧನ
ಏಪ್ರಿಲ್ 18ರಂದು ಬೆಳಗಾವಿಯಲ್ಲಿ ಕಾಲೇಜು ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪರಿಚಿತ ಯುವಕರ ಗುಂಪೊಂದು ತನ್ನ ಸಹಪಾಠಿ, ಅನ್ಯ ಸಮುದಾಯದ ಹುಡುಗಿಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ.