ರಾಜಕೀಯಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹಿಳಾ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನೋಡಬಯಸುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳೆಯರು ರಾಜಕೀಯ ಏಣಿಯನ್ನು ವೇಗವಾಗಿ ಏರುವುದು ಸುಲಭವಲ್ಲ. ಆದರೆ, ಭವಿಷ್ಯದಲ್ಲಿ ಕರ್ನಾಟಕದಲ್ಲಿ ಮಹಿಳಾ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನು ನೋಡಬೇಕೆಂದು ಬಯಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ತಿಳಿಸಿದ್ದಾರೆ.