ಕ್ರೀಡೆಮಹಿಳಾ ಹಾಕಿ ವಿಶ್ವಕಪ್ 2018: ಉದ್ಘಾಟನಾ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿ
ಫೀಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇತ್ತ ಲಂಡನ್ ನಲ್ಲಿ ಮಹಿಳಾ ಹಾಕಿ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಅತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.