ಮಾಹಿತಿ ಮತ್ತು ತಂತ್ರಜ್ಞಾನದ ಸುಲಭ ಪ್ರವೇಶದೊಂದಿಗೆ ಹೆಚ್ಚಿನ ಮಹಿಳಾ ಹೂಡಿಕೆದಾರರು ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎಂದು ಅಸೋಸಿಯೇಷನ್ ಆಫ್ ಮ್ಯೂಚುವಲ್ ಫಂಡ್ಸ್ ಇನ್ ಇಂಡಿಯಾ (ಎಎಂಎಫ್ಐ) ಹೇಳಿದೆ.