ರಾಜ್ಯಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಆದೇಶ ನೀಡಿದೆ.