ಮಹಿಳೆ ಆರೋಪ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್: ಮಹಿಳೆಯನ್ನು ಹಿಂಬಾಲಿಸಿದ 10 ಕ್ಯಾಬ್ ಚಾಲಕರು, ಕುಟುಂಬದ ಮೇಲೆ ಹಲ್ಲೆ ಆರೋಪ; Video
ಅಡ್ಡಾದಿಡ್ಡಿಯಾಗಿ ನನ್ನ ಕಾರನ್ನು ಹಿಂದಿಕ್ಕಿದ್ದ ಕ್ಯಾಬ್ ಚಾಲಕರೊಬ್ಬರು, ಕ್ಯಾತೆ ತೆಗೆದು ಜಗಳ ಮಾಡಿದರು. ತದನಂತರ ಗುಂಪು ತನ್ನ ಅಪಾರ್ಟ್‌ಮೆಂಟ್‌ನವರೆಗೆ ಇಟ್ಟಿಗೆ ಹಿಡಿದುಕೊಂಡು ಹಿಂಬಾಲಿಸಿತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು: ವಿವಾಹದ ನೆಪದಲ್ಲಿ ಖಾಸಗಿ ಕ್ಷಣದ ವಿಡಿಯೋ ರೆಕಾರ್ಡ್, ಬ್ಲಾಕ್ ಮೇಲ್; ವ್ಯಕ್ತಿ ವಿರುದ್ಧ ಮಹಿಳೆ ದೂರು!
ವಿವಾಹದ ನೆಪದಲ್ಲಿ ಲೈಂಗಿಕವಾಗಿ ಕಿರುಕುಳ ನೀಡಿದ್ದು, ರಹಸ್ಯವಾಗಿ ತಮ್ಮ ಖಾಸಗಿ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ.

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯೊಂದರ ಹೆಚ್ ಆರ್ ಮ್ಯಾನೇಜರ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾಖಲಾಗಿದೆ

