ರಾಜ್ಯಚಿಕ್ಕಮಗಳೂರು: ಮಹಿಳೆ ನಿಗೂಢ ಸಾವು; ರಿವಾಲ್ವರ್ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ
ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.