ರಾಜ್ಯಬೆಂಗಳೂರು: ವಿವಾಹಿತ ಪೊಲೀಸಪ್ಪನ ಜೊತೆ ಆಂಟಿ ಎಸ್ಕೇಪ್: 2ನೇ ಗಂಡನಿಗೂ ಕೈಕೊಟ್ಟ ಮಹಿಳೆ!
ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ನೋಡಿ ಪರಿಚಯವಾಗಿದ್ದ ಗೃಹಿಣಿಯೊಬ್ಬಳು ಪೊಲೀಸ್ ಕಾನ್ಸ್ ಟೇಬಲ್ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ HSR ಪೊಲೀಸ್ ಠಾಣೆಯಲ್ಲಿ ಹೊಯ್ಸಳ ವಾಹನ ಚಲಾಯಿಸುತ್ತಿದ್ದ ಪೊಲೀಸ್ ಪೇದೆ ರಾಘವೇಂದ್ರ ಜೊತೆ ಎರಡು ಮದುವೆಯಾಗಿದ್ದ ಮೋನಿಕಾ ಪರಾರಿಯಾಗಿದ್ದಾಳೆ.