ಮಹಿಳೆ ಬಂಧನ

ಚಿಕ್ಕಬಳ್ಳಾಪುರ: 'ನಮ್ಮ ಪರವೇ ತೀರ್ಪು ಬರಲಿ'; ಜಡ್ಜ್ ಕುರ್ಚಿ ಮೇಲೆ ಬಿಳಿ ಸಾಸಿವೆ ಕಾಳು ಹಾಕಿ ಬ್ಲ್ಯಾಕ್ ಮ್ಯಾಜಿಕ್, ಮಹಿಳೆ ಅರೆಸ್ಟ್!
ನ್ಯಾಯಾಲಯದ ಕೊಠಡಿಯೊಳಗೆ ಮಹಿಳೆಯೊಬ್ಬರು ಈ ಕೃತ್ಯ ಎಸಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಮಹಿಳೆ ಬಂಧನ
ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. ಚಿಕ್ಕಬಾಣಾವರದ ರುದ್ರಮ್ಮ ಲೇಔಟ್‌ನಲ್ಲಿರುವ ಮನೆಯ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದ ಪತ್ನಿ; ಇಬ್ಬರ ಬಂಧನ
ಮೂವರೂ ಒಂದೇ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ರಾಜಾನುಕುಂಟೆಯ ಇಟ್ಟಗಲ್ಲಪುರದಲ್ಲಿ ವಾಸಿಸುತ್ತಿದ್ದರು ಮದುವೆಯಾದ ಕೆಲವೇ ದಿನಗಳಲ್ಲಿ ಅರ್ಚನಾಳಿಗೆ ಪಾರುಲ್ ಪಾಲ್ (26) ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು.

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿ ರೂ ಗೆ ಡಿಮ್ಯಾಂಡ್ ಇಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ!
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು.

ಉತ್ತರ ಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಕೊಂದ ಮಹಿಳೆಯ ಬಂಧನ
ಮೃತ ವ್ಯಕ್ತಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಫರ್ಸಾ ಎಂಬ ಆಯುಧದೊಂದಿಗೆ ಬಂಧಿಸಿದ್ದಾರೆ.

ಬೆಂಗಳೂರು: ಲಿಫ್ಟ್‌ನಲ್ಲಿ ನಾಯಿಯನ್ನು ನೆಲಕ್ಕೆ ಬಡಿದು ಕೊಂದ ಮಹಿಳೆಯ ಬಂಧನ!
ಲಿಫ್ಟ್ ಬಾಗಿಲು ಮುಚ್ಚುತ್ತಿದ್ದಂತೆ ಆಕೆ ನಾಯಿಯನ್ನು ನೆಲಕ್ಕೆ ಬಡಿದು ಸ್ಥಳದಲ್ಲೇ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕ ಅಭಿಷೇಕ್ ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದನು.

Al Qaeda ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು: ಗುಜರಾತ್ ATS ಕಾರ್ಯಾಚರಣೆ; ಬೆಂಗಳೂರಿನಲ್ಲಿ ಮಹಿಳೆ ಬಂಧನ
ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ ಮಹಿಳೆ. ಹೆಬ್ಬಾಳದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದರನ ಮನೆಯಲ್ಲಿ ಶಮಾ ಪರ್ವೀನ್ ನೆಲಸಿದ್ದಳು.

ಮೈಸೂರು: ಡಿ.ಕೆ ಸುರೇಶ್ ಪತ್ನಿ ಎಂದು ಹೇಳಿ ವಿಡಿಯೊ ಮಾಡಿದ್ದ ಸರ್ಕಾರಿ ಶಾಲೆ ಶಿಕ್ಷಕಿ ಬಂಧನ
ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು.

