ದೇಶಜಮ್ಮು-ಕಾಶ್ಮೀರದಲ್ಲಿ ಮತ್ತೆ ಪಾಕ್ ಪುಂಡಾಟ: ಶೆಲ್ ದಾಳಿಗೆ ಓರ್ವ ಮಹಿಳೆ ಬಲಿ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೈನಿಕರು ಮತ್ತೆ ತಮ್ಮ ಪುಂಡಾಟವನ್ನು ಮುಂದುವರೆಸಿದ್ದು, ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಗೆ ಓರ್ವ ಮಹಿಳೆ ಬಲಿಯಾಗಿರುವ ಘಟನೆ ಗುರುವಾರ ನಡೆದಿದೆ...