ರಾಜ್ಯಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆ ಭೇಟಿಗೆ ಅವಕಾಶವಿಲ್ಲ; ಹೈಕೋರ್ಟ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವುದರಿಂದ ಯಾವುದೇ ವ್ಯಕ್ತಿ, ಗುಂಪು, ಸಮೂಹ ಅಥವಾ ರಾಜಕೀಯ ಪಕ್ಷಗಳು ಆಕೆಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ...