ರಾಜ್ಯಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ವಿವಾಹಿತ ಬಲಿ; ತಾನೂ ದೂರವಿಟ್ಟರೂ ಬೆಂಬಿಡದ ಮಹಿಳೆ, ಹೆದರಿ ಆತ್ಮಹತ್ಯೆ!
ಮದುವೆಯಾಗಿ 6 ವರ್ಷದ ಮಗುವಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.