ರಾಜ್ಯ ಬಜೆಟ್ರಾಜ್ಯ ಬಜೆಟ್ 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಂಪರ್ ಕೊಡುಗೆ!
ಬಜೆಟ್ ಮಂಡನೆಗೂ ಮುನ್ನವೇ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 24,166 ಕೋಟಿ ಘೋಷಿಸುವ ಮೂಲಕ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.