ದೇಶಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಆರೋಪಿ ಬಂಧನ ಹೇಗಾಯಿತು!
ಕಳೆದ ವರ್ಷ ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿದ್ದಾರೆ. ಆದರೆ, ಆರೋಪಿ ಬಂಧನ ನಿಜಕ್ಕೂ ರೋಚಕವಾಗಿದೆ.