ದೇಶMumbai: ಬಿಜೆಪಿ ರ್ಯಾಲಿಯಿಂದ ಸಂಚಾರ ದಟ್ಟಣೆ; ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ ವಿರುದ್ಧ ದೂರು ದಾಖಲು!
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ ತಿದ್ದುಪಡಿ ಮಸೂದೆಯ ಸೋಲಿನಿಂದಾಗಿ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ಆಯೋಜಿಸಿದ್ದ ರ್ಯಾಲಿ ವೇಳೆ ಈ ಘಟನೆ ನಡೆದಿತ್ತು.