ಮಹಿಳೆ ಶವವಾಗಿ ಪತ್ತೆ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ವಿವಾಹಿತೆ ಬಲಿ?
ಕೊಲೆಯಾದ ವಿವಾಹಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬದನೂರು ಗ್ರಾಮದ ನಿವಾಸಿ ಅನಸೂಯ ಎಂದು ಗುರುತಿಸಲಾಗಿದೆ.

ಬೆಂಗಳೂರು: ನಾಪತ್ತೆಯಾಗಿದ್ದ 32 ವರ್ಷದ ಮಹಿಳೆ ಲಾಡ್ಜ್ ನಲ್ಲಿ ಶವವಾಗಿ ಪತ್ತೆ
ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ನಗರದ ಲಾಡ್ಜ್ ನಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

