ದೇಶಜಾರ್ಖಂಡ್: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ; ತಾಯಿ, ನವಜಾತ ಶಿಶು ಸಾವು; ಇದಕ್ಕೆ ಯಾರು ಹೊಣೆ?
ಜಾರ್ಖಂಡ್ನ ಸೆರೈಕೆಲಾ-ಖಾರ್ಸವಾನ್ನಲ್ಲಿರುವ ರಾಜನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಮೊಬೈಲ್ ಫೋನ್ ಬೆಳಕಿನಲ್ಲಿ ಹೆರಿಗೆ ಮಾಡಿಸಿದ್ದು ಈ ವೇಳೆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿದೆ.