ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ತನ್ನನ್ನು ನೋಡಿ ನಾಯಿ ಬೊಗಳಿದ್ದಕ್ಕೆ 35 ವರ್ಷದ ವ್ಯಕ್ತಿಯೊಬ್ಬ ವೃದ್ಧ ಮಹಿಳೆಯ ಹೊಟ್ಟೆಗೆ ಒದ್ದು ಕೊಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.