ದೇಶಮಧ್ಯ ಪ್ರದೇಶ: ಮಹಿಳೆ ಹಿಂಬಾಲಿಸಿದ ದಲಿತ ವ್ಯಕ್ತಿಗೆ ಚಪ್ಪಲಿ ಹಾರ, ಅರೆಬೆತ್ತಲೆ ಮೆರವಣಿಗೆ
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ)ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.