ಮಹಿಳೆಗೆ ಕಿರುಕುಳ

ಬೆಂಗಳೂರು: ಕ್ರಿಸ್ಮಸ್ ಆಚರಣೆ ವೇಳೆ ಮಾಲ್‌ನಲ್ಲಿ ಮಹಿಳೆಗೆ ಕಿರುಕುಳ; ಆರೋಪಿ ಬಂಧನ!
ರಾಜ್ಯ

ಬೆಂಗಳೂರು: ಕ್ರಿಸ್ಮಸ್ ಆಚರಣೆ ವೇಳೆ ಮಾಲ್‌ನಲ್ಲಿ ಮಹಿಳೆಗೆ ಕಿರುಕುಳ; ಆರೋಪಿ ಬಂಧನ!

ಆತನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಯುವತಿ ಕಾರು ಚೇಸ್ ಮಾಡಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರ ಬಂಧನ
ರಾಜ್ಯ

ಬೆಂಗಳೂರು: ಯುವತಿ ಕಾರು ಚೇಸ್ ಮಾಡಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರ ಬಂಧನ

ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಚೇಸ್‌ ಮಾಡಿಕೊಂಡು ಬಂದು ಕಿರುಕುಳ ನೀಡಿದ ಇಬ್ಬರು ಬೈಕ್‌ ಸವಾರರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ವಿಜಯನಗರದ ಹೋಟೆಲ್‌ನಲ್ಲಿ ಮಹಿಳೆಗೆ 'ಲೈಂಗಿಕ ಕಿರುಕುಳ'
ರಾಜ್ಯ

ಬೆಂಗಳೂರು: ವಿಜಯನಗರದ ಹೋಟೆಲ್‌ನಲ್ಲಿ ಮಹಿಳೆಗೆ 'ಲೈಂಗಿಕ ಕಿರುಕುಳ'

ಮಹಿಳಾ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಹೋಟೆಲ್‌ನ ಮ್ಯಾನೇಜರ್‌ನಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಬೆಂಗಳೂರು: ಮೊಬೈಲ್ ಚಾರ್ಜರ್‌ ಕ್ಯಾಮೆರಾದಿಂದ ನಗ್ನ ಚಿತ್ರ ಶೂಟಿಂಗ್ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್; ಯುವಕ ಅರೆಸ್ಟ್
ರಾಜ್ಯ

ಬೆಂಗಳೂರು: ಮೊಬೈಲ್ ಚಾರ್ಜರ್‌ ಕ್ಯಾಮೆರಾದಿಂದ ನಗ್ನ ಚಿತ್ರ ಶೂಟಿಂಗ್ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್; ಯುವಕ ಅರೆಸ್ಟ್

ಮಹಿಳೆ ಬಟ್ಟೆ ಬದಲಿಸುವ ವಿಡಿಯೋವನ್ನು ಸ್ಪೈ ಕ್ಯಾಮೆರಾದಲ್ಲಿ ಸೆರೆಹಿಡಿದು ದೈಹಿಕ ಸಂಬಂಧ ಹೊಂದುವಂತೆ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್‌ಸಿಬಿ ಅಧಿಕಾರಿ ಬಂಧನ
ದೇಶ

ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್‌ಸಿಬಿ ಅಧಿಕಾರಿ ಬಂಧನ

ರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ...

ಅತ್ತೆ ಕಾಟ ತಾಳಲಾರದೆ ಬೆತ್ತಲಾಗಿ ಪೋಲೀಸ್ ಠಾಣೆಗೆ ಬಂದ ಮಹಿಳೆ!
ದೇಶ

ಅತ್ತೆ ಕಾಟ ತಾಳಲಾರದೆ ಬೆತ್ತಲಾಗಿ ಪೋಲೀಸ್ ಠಾಣೆಗೆ ಬಂದ ಮಹಿಳೆ!

ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಅತ್ತೆ ಹಾಗೂ ಸಂಬಂಧಿಗಳಿಂದ ಕಿರುಕುಳಕ್ಕೊಳಗಾಗಿದ್ದ ಮಹಿಳೆಯೊಬ್ಬಳು ಬೆತ್ತಲೆಯಾಗಿ ಪೋಲೀಸ್ ಠಾಣೆಗೆ ಆಗಮಿಸಿ ತನ್ನ ಪರಿಸ್ಥಿತಿಯನ್ನು ವರದಿ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.