ಪಾಟ್ನಾದ ಹೊರವಲಯದಲ್ಲಿರುವ ಪಾಲಿಗಾಂಗ್ ಬ್ಲಾಕ್ನಲ್ಲಿ ಗುರುವಾರ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯನ್ನು ಮತ್ತು ಆತನ ಪಾರ್ಟನರ್ ಗೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.