ದೇಶನವದೆಹಲಿ: 22 ವರ್ಷದ ವಿವಾಹಿತ ಮಹಿಳೆಗೆ ಸ್ನೇಹಿತನಿಂದ ಹಲವು ಬಾರಿ ಚೂರಿ ಇರಿತ! ಗಂಭೀರವಾಗಿ ಗಾಯ
ವಾದ ವಿವಾದದ ಹಿನ್ನೆಲೆಯಲ್ಲಿ 22 ವರ್ಷದ ವಿವಾಹಿತ ಮಹಿಳೆಯೊಬ್ಬಳಿಗೆ ತನ್ನ ಹಳೆಯ ಸ್ನೇಹಿತ ಹಲವು ಬಾರಿ ಚೂರಿಯಿಂದ ಇರಿದ್ದರಿಂದ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.