ರಾಜ್ಯ'ಬೇಟಿ ಬಚಾವ್' ಆಗಬೇಕಿರುವುದು ಬಿಜೆಪಿ ಗೂಂಡಾಗಳಿಂದ, ಬೊಮ್ಮಾಯಿ ಅವರೇ ಇದಕ್ಕೆ ನಿಮ್ಮ ಬೆಂಬಲವಿದೆಯಾ: ಕಾಂಗ್ರೆಸ್
ತಮ್ಮ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನು ನಿಂದಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. 'ಬೇಟಿ ಬಚಾವ್' ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ!. ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.