ರಾಜ್ಯಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಧರ್ಮದೇಟು: ಯುವಕನಿಂದ ಪ್ರತಿ ದೂರು, ಮಹಿಳೆ ಸೇರಿ ನಾಲ್ವರ ಬಂಧನ
ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.