ದೇಶಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್
ಅಲ್ಲದೆ, ಸಾಮಾಜಿಕ ಜಾಲತಾಣ ದಿಗ್ಗಜ ಸಂಸ್ಥೆಯಾದ 'ಮೆಟಾ' (Meta) ತನ್ನ ವೇದಿಕೆಗಳಿಂದ ಆ ಮಹಿಳೆಗೆ ಸಂಬಂಧಿಸಿದ ಎಲ್ಲಾ ಆಕ್ಷೇಪಾರ್ಹ ಚಿತ್ರಗಳು ಮತ್ತು ಲಿಂಕ್ಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಹೈಕೋರ್ಟ್ ಆದೇಶಿಸಿದೆ.