ರಾಜ್ಯಮಂಗಳೂರು: ಹಾಡಹಗಲೇ ದರೋಡೆಗೆ ಯತ್ನ: ಮಹಿಳೆಯಿಂದ ದಿಟ್ಟ ಪ್ರತಿರೋಧ, ವಿಡಿಯೋ ವೈರಲ್
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೈಯ್ಯಲ್ಲಿದ್ದ ಬ್ಯಾಗ್ ಕಸಿದು ದರೋಡೆಗೆ ಯತ್ನಿಸಿರುವ ಘಟನೆ ನಗರದ ಬೆಂದೂರ್ವೆಲ್ ಸಮೀಪದ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.