ರಾಜ್ಯಬೆಂಗಳೂರು: ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆ
ಬಂಗಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ರೈಲಿನ ಸೀಟಿನ ಕೆಳಗೆ ಕಳೆದ ಮಂಗಳವಾರ ರಾತ್ರಿ ಕಂಡ ದೃಶ್ಯ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು. ಅಲ್ಲಿಂದ ಹೊರಬರುತ್ತಿದ್ದ ದುರ್ವಾಸನೆಯಿಂದ ಪ್ರಯಾಣಿಕರೊಬ್ಬರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದರು.