ದೇಶದೆಹಲಿ ಮೆಟ್ರೊದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಯಾಣ: ವೈರಲ್ ಆಗಿದ್ದು ಮಾತ್ರ ಈ ಮಹಿಳೆ!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಶುಕ್ರವಾರ ದೆಹಲಿ ಮೆಟ್ರೋ ರೈಲಿನಲ್ಲಿ ಲಕ್ಷ್ಮಿ ನಗರಕ್ಕೆ ಪ್ರಯಾಣ ಬೆಳೆಸಿದ್ದರು. ಪ್ರಯಾಣದ ಸಮಯದಲ್ಲಿ ಸಹ ಪ್ರಯಾಣಿಕರೊಂದಿಗೆ ಸಾಮಾನ್ಯ ವ್ಯಕ್ತಿಯಂತೆ ಮಾತನಾಡುತ್ತಾ ಸಾಗಿದರು.