ದೇಶಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಕೇಸ್ ದಾಖಲು
ಜನಸಂಖ್ಯೆ ನಿಯಂತ್ರಿಸಲು ಮಹಿಳಾ ಶಿಕ್ಷಣದ ಮಹತ್ವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಮುಜಾಫರ್ಪುರ ನ್ಯಾಯಾಲಯದಲ್ಲಿ ಬುಧವಾರ ಕೇಸ್ ದಾಖಲಿಸಲಾಗಿದೆ.