ಮಹಿಳೆಯರ ಬಗ್ಗೆ ಹೇಳಿಕೆ

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಬಾಬಾ ರಾಮ್ದೇವ್ ಕ್ಷಮೆಯಾಚನೆ
ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಹೇಳಿದ್ದಾರೆ.

ಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಹೇಳಿಕೆ ಅವರ 'ಮನುವಾದಿ' ಚಿಂತನೆಯನ್ನು ತೋರಿಸುತ್ತಿದೆ: ಸುಭಾಷಿಣಿ ಅಲಿ
ಆಧುನಿಕ ಭಾರತೀಯ ಮಹಿಳೆಯರು ಮದುವೆ, ಮಕ್ಕಳನ್ನು ಬಯಸುವುದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ಹೇಳಿಕೆಯನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ ವಾದಿ) ಪೊಲಿಟ್ ಬ್ಯೂರೊ ಸದಸ್ಯೆ...

