ಮಹಿಳೆಯರ ಮೇಲೆ ದೌರ್ಜನ್ಯ

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ..!
ರಾಜ್ಯ

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ 3ನೇ ಸ್ಥಾನ..!

ಅತ್ಯಾಚಾರ ಪ್ರಕರಣಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದು, 2024ರಲ್ಲಿ 168 ಪ್ರಕರಣಗಳು ದಾಖಲಾಗಿವೆ. 2023ಕ್ಕೆ ಹೋಲಿಸಿದರೆ ಇದು ಒಂದು ಪ್ರಕರಣವಷ್ಟೇ ಇಳಿಕೆಯಾಗಿರುವುದು ಕಂಡು ಬಂದಿದೆ.

ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ; ಆದರೂ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಇನ್ನೂ ಮೀನಾಮೇಷ!
ರಾಜ್ಯ

ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ; ಆದರೂ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಇನ್ನೂ ಮೀನಾಮೇಷ!

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಳವಾಗಿದ್ದರೂ ಶಾಸನಬದ್ಧ ಹಾಗೂ ಅರೆ ನ್ಯಾಯಾಂಗ ಸಂಸ್ಥೆಯಾಗಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇನ್ನೂ ನೇಮಕವಾಗಿಲ್ಲ.

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ರಾಜ್ಯ

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನಗರದ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕೆಥೆಡ್ರಲ್‌ನಲ್ಲಿ 1,000ಕ್ಕೂ ಹೆಚ್ಚು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ: ತೆಲಂಗಾಣ ಫಸ್ಟ್, ಕರ್ನಾಟಕಕ್ಕೆ ಮೂರನೇ ಸ್ಥಾನ
ದೇಶ

ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ: ತೆಲಂಗಾಣ ಫಸ್ಟ್, ಕರ್ನಾಟಕಕ್ಕೆ ಮೂರನೇ ಸ್ಥಾನ

ಇತ್ತೀಚೆಗೆ ಬಂದ ವರದಿಯೊಂದು ದೇಶದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ  ಹೆಚ್ಚಾಗಿದೆ ಎಂದು ಹೇಳಿತ್ತು. ಆದ್ರೆ ಈ ಖುಷಿ ವಿಷಯದ ನಡುವೆಯೇ ಮತ್ತೊಂದು ವರದಿ ಬಂದಿದ್ದು, ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಗಿದೆ ಎಂದಿದೆ.