ದೇಶಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ: ವೀಡಿಯೋ ತೆಗೆದುಹಾಕಲು ಟ್ವಿಟರ್ ಗೆ ಎನ್ ಸಿಡಬ್ಲ್ಯೂ ನಿರ್ದೇಶನ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.