ದೇಶಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ ಮರೆಯಬೇಡಿ: ಬಿಜೆಪಿ
ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಕೇಂದ್ರವಾಗಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ವಿಪಕ್ಷಗಳಿಗೆ ಬಿಜೆಪಿ ತಿರುಗೇಟು ನೀಡಿದ್ದು, ಮಣಿಪುರದ ಗುಂಗಿನಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿನ ಕೃತ್ಯಗಳನ್ನು ಮರೆಯಬೇಡಿ ಎಂದು ಕಿಡಿಕಾರಿದೆ.